ADVERTISEMENT

ಎಲ್‌ಪಿಜಿ ಸಿಲಿಂಡರ್‌ ದರ ಇಳಿಸಿ: ಮೇನಕಾ ಗಾಂಧಿ ಒತ್ತಾಯ

ಪಿಟಿಐ
Published 6 ನವೆಂಬರ್ 2021, 20:15 IST
Last Updated 6 ನವೆಂಬರ್ 2021, 20:15 IST
ಮನೇಕಾ ಗಾಂಧಿ
ಮನೇಕಾ ಗಾಂಧಿ   

ಸುಲ್ತಾನಪುರ(ಉತ್ತರಪ್ರದೇಶ): ಪೆಟ್ರೋಲ್‌, ಡಿಸೇಲ್‌ ಬೆಲೆ ಕಡಿತವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಮೇನಕಾ ಗಾಂಧಿ, ಎಲ್‌ಪಿಜಿ ಸಿಲಿಂಡರ್‌ ದರವನ್ನು ಇಳಿಸುವಂತೆ ಒತ್ತಾಯಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕಡಿಮೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ ಹಾಗೂ ಇತರೆ ಸಾಮಾಗ್ರಿಗಳ ದರವನ್ನು ಕಡಿಮೆಗೊಳಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT