ಒರ್ಲಾಂಡೊ, ಅಮೆರಿಕ: ಮನೆಯಲ್ಲಿ ಸಿಕ್ಕ ಗನ್‌ನಿಂದ ಎರಡು ವರ್ಷದ ಮಗು ಆಕಸ್ಮಿಕವಾಗಿ ಹಾರಿಸಿದ ಗುಂಡಿನಿಂದ ತಂದೆ ಮೃತಪಟ್ಟ ಘಟನೆ ಫ್ಲಾರಿಡಾದಲ್ಲಿ ನಡೆದಿದೆ. ತಾಯಿಯ ವಿರುದ್ಧ ನಿರ್ಲಕ್ಷ್ಯ ಮತ್ತು ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಗನ್ ಅನ್ನು ಸುಲಭವಾಗಿ ಕೈಗೆ ಸಿಗುವಂತೆ ಇಡಲಾಗಿತ್ತು. ಆಟವಾಡುತ್ತಿದ್ದ ಮಗು ಗನ್ ಎತ್ತಿಕೊಂಡಿದ್ದು, ಆಕಸ್ಮಿಕವಾಗಿ ಗುಂಡು ಸಿಡಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.