ADVERTISEMENT

ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ: NCP ಸಂಸದೆ ಸುಪ್ರಿಯಾ ಸುಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2024, 8:09 IST
Last Updated 11 ಆಗಸ್ಟ್ 2024, 8:09 IST
<div class="paragraphs"><p>ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ </p></div>

ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ

   

ಪಿಟಿಐ ಚಿತ್ರ 

ನವದೆಹಲಿ: ‘ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ. ದಯವಿಟ್ಟು ಯಾರು ನನಗೆ ಕರೆ ಮಾಡಬೇಡಿ ಅಥವಾ ಸಂದೇಶ ಕಳುಹಿಸಬೇಡಿ ಎಂದು ಎನ್‌ಸಿಪಿ (ಶರದ್‌ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ತಿಳಿಸಿದ್ದಾರೆ.

ADVERTISEMENT

ಮೊಬೈಲ್ ಹ್ಯಾಕ್‌ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.