ADVERTISEMENT

ಜಯಲಲಿತಾಗೆ ಚಿಕಿತ್ಸೆ ಲೋಪ ಆಗಿಲ್ಲ: ಏಮ್ಸ್‌ನ ಪರಿಣತರ ತಂಡ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 20:32 IST
Last Updated 20 ಆಗಸ್ಟ್ 2022, 20:32 IST
ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜೆ.ಜಯಲಲಿತಾ
ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜೆ.ಜಯಲಲಿತಾ   

ಚೆನ್ನೈ: ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಜೆ.ಜಯಲಲಿತಾ ಅವರು ಕಡೆಯ ದಿನಗಳಲ್ಲಿ ಆಸ್ಪತ್ರೆಯಲ್ಲಿ ಇದ್ದಾಗ ಅವರಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಏಮ್ಸ್‌ನ ಪರಿಣತರ ತಂಡ ಹೇಳಿದೆ.

ಜಯಲಲಿತಾ ಅವರಿಗೆ ವೈದ್ಯ ಕೀಯ ಕ್ರಮದ ಅನುಸಾರವೇ ಚಿಕಿತ್ಸೆ ನೀಡಲಾಗಿತ್ತು ಎಂದು ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಚನೆಯಾಗಿದ್ದ ತಂಡ ತೀರ್ಮಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT