ADVERTISEMENT

ಎಸ್‌ಸಿ ಮೀಸಲಾತಿ ಹೆಚ್ಚಳ ಇಲ್ಲ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2022, 4:54 IST
Last Updated 21 ಡಿಸೆಂಬರ್ 2022, 4:54 IST
ಎ.ನಾರಾಯಣಸ್ವಾಮಿ
ಎ.ನಾರಾಯಣಸ್ವಾಮಿ   

ನವದೆಹಲಿ: ಪರಿಶಿಷ್ಟ ಜಾತಿಯ (ಎಸ್‌ಸಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಕೋಲಾರ ಸಂಸದ ಎಸ್‌.ಮುನಿಸ್ವಾಮಿ ಕೇಳಿರುವ ಪ್ರಶ್ನೆಗೆ ಸಚಿವರು ಮಂಗಳವಾರ ಲಿಖಿತ ಉತ್ತರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT