ನವದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು(Padma Awards 2022) ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.
2022ರ ಈ ಸಾಲಿನಲ್ಲಿ ಒಟ್ಟು 128 ಮಂದಿಯನ್ನು ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ ದಿವಂಗತ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಇಲ್ಲಿದೆ ಪೂರ್ಣ ಪಟ್ಟಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.