ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರನ್ ಸೇನಾ ವಲಯದಲ್ಲಿ ಪಾಕಿಸ್ತಾನ ಉಗ್ರನನ್ನು ಹತ್ಯೆ ಮಾಡುವ ಮೂಲಕ ಗಡಿ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ಸೋಮವಾರ ವಿಫಲಗೊಳಿಸಿವೆ ಎಂದು ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.