ADVERTISEMENT

PHOTOS | ಮೈಸೂರು–ದರ್ಭಾಂಗ ರೈಲು ಅಪಘಾತದ ಭೀಕರ ದೃಶ್ಯಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಅಕ್ಟೋಬರ್ 2024, 8:30 IST
Last Updated 12 ಅಕ್ಟೋಬರ್ 2024, 8:30 IST
<div class="paragraphs"><p>ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ ಗೂಡ್ಸ್ ರೈಲೊಂದಕ್ಕೆ ಮೈಸೂರು–ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದಿದೆ</p></div>

ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ ಗೂಡ್ಸ್ ರೈಲೊಂದಕ್ಕೆ ಮೈಸೂರು–ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದಿದೆ

   

ಪಿಟಿಐ ಚಿತ್ರ

ರೈಲಿನ 13 ಬೋಗಿಗಳು ಹಳಿತಪ್ಪಿ ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಮೈಸೂರು–ದರ್ಭಾಂಗ ಎಕ್ಸ್‌ಪ್ರೆಸ್‌

ಡಿಕ್ಕಿಯ ರಭಸಕ್ಕೆ ಹಳಿತಪ್ಪಿರುವ ಬೋಗಿಗಳು

ಘಟನೆ ನಡೆದ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಕಾರ್ಯಾಚರಣೆ

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರು ಹಿಟಾಚಿಗಳು

ಕ್ರೇನ್‌ಗಳ ಮೂಲಕ ಸ್ಥಳದಲ್ಲಿ ಕಾರ್ಯಾಚರಣೆ

ಅಪಘಾತಕ್ಕೀಡಾದ ರೈಲಿನ ಬೋಗಿಯನ್ನು ಕ್ರೇನ್‌ ಮೂಲಕ ಮೇಲಕ್ಕೆ ಎತ್ತುತ್ತಿರುವುದು

ಮಳೆಯ ನಡುವೆಯೂ ಸಾಗಿದ ರಕ್ಷಣಾ ಕಾರ್ಯಾಚರಣೆ

ರೈಲಿನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ

ರಕ್ಷಣಾ ಸಿಬ್ಬಂದಿ ಮತ್ತು ಸ್ವಯಂ ಸೇವಕರಿಂದ ಸ್ಥಳದಲ್ಲಿ ರಕ್ಷಣಾ ಕಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.