ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಅಂತಿಮ ಗೌರವ ಸಲ್ಲಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಿಗ್ಗೆ ಇಲ್ಲಿಗೆ ಆಗಮಿಸಿದರು.
ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ (89) ಅವರು ಶನಿವಾರ ರಾತ್ರಿ ಇಲ್ಲಿನ ಸಂಜಯ ಗಾಂಧಿ ಸ್ನಾತಕೋತ್ತರ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ ಕೊನೆಯುಸಿರೆಳೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.