ADVERTISEMENT

Photos | ಕತಾರ್ ಪ್ರವಾಸದಲ್ಲಿ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2024, 11:31 IST
Last Updated 15 ಫೆಬ್ರುವರಿ 2024, 11:31 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್‌ ರಾಜಧಾನಿ ದೋಹಾಗೆ ಬುಧವಾರ (ಫೆ.14) ರಾತ್ರಿ ಭೇಟಿ ನೀಡಿದ್ದಾರೆ.</p></div>

ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್‌ ರಾಜಧಾನಿ ದೋಹಾಗೆ ಬುಧವಾರ (ಫೆ.14) ರಾತ್ರಿ ಭೇಟಿ ನೀಡಿದ್ದಾರೆ.

   

(ಪಿಟಿಐ ಚಿತ್ರ)

ಕತಾರ್‌ಗೆ ಬಂದಿಳಿದ ಪ್ರಧಾನಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ADVERTISEMENT

ಕತಾರ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ

ಕತಾರ್‌ನ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ.

ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.

ಕತಾರ್‌ನ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ.

ದೋಹಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ.

ಕತಾರ್‌ನ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸುತ್ತಿರುವುದು.

ಭಾರತೀಯರೊಂದಿಗೆ ಮೋದಿ ಸಂವಾದ.

ಭಾರತೀಯರೊಂದಿಗೆ ಮೋದಿ ಸಂವಾದ.

ಕತಾರ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಭಾರತೀಯರು.

ದೋಹಾದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ.

ಕತಾರ್‌ನ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸುಲ್ತಾನ್ ಬಿನ್ ಸಾದ್ ಅಲ್-ಮುರೈಖಿ ಅವರೊಂದಿಗೆ ಪ್ರಧಾನಿ ಮೋದಿ.

ಕತಾರ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.