ದೇಶದ ಪ್ರಮುಖ ತೀರ್ಥ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಿಲಾನ್ಯಾಸ ನೆರವೇರಿಸಿದ್ದಾರೆ. ₹330 ಕೋಟಿ ವೆಚ್ಚದಲ್ಲಿ ಬಿಸಿಸಿಐ ನಿರ್ಮಿಸುತ್ತಿರುವ ಈ ಕ್ರೀಡಾಂಗಣ ಹಲವು ವಿಶೇಷತೆಗಳನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.