‘ಎಲ್ಲವನ್ನೂ ಹಾಗೂ ಎಲ್ಲರನ್ನೂ ಒಳಗೊಳ್ಳುವ ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಇಂದಿಗೂ ಪ್ರಜಾಪ್ರಭುತ್ವ ಉಳಿದಿದೆ’ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ರಾಜ್ ಠಾಕ್ರೆ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.