ADVERTISEMENT

ಚೆನಾಬ್ ಸೇತುವೆ: ಮೆಮು ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 16:10 IST
Last Updated 20 ಜೂನ್ 2024, 16:10 IST
ಚೆನಾಬ್ ನದಿ ಮೇಲೆ ನಿರ್ಮಿಸಲಾಗಿರುವ ರೈಲ್ವೆ ಸೇತುವೆ (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)
ಚೆನಾಬ್ ನದಿ ಮೇಲೆ ನಿರ್ಮಿಸಲಾಗಿರುವ ರೈಲ್ವೆ ಸೇತುವೆ (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)   

ನವದೆಹಲಿ: ಭಾರತೀಯ ರೈಲ್ವೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಮಿಸಿರುವ ಜಗತ್ತಿನ ಅತ್ಯಂತ ಎತ್ತರದ ಚೆನಾಬ್ ಸೇತುವೆಯಲ್ಲಿ ಗುರುವಾರ ನಡೆಸಲಾದ ಮೆಮು ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. 

ರಂಬಾನ್‌ ಜಿಲ್ಲೆಯ ಸಂಗಲದಾನ್‌ ಮತ್ತು ರಿಯಾಸೀ ನಡುವಿನ 46 ಕಿ.ಮೀ ಉದ್ದದ ವಿದ್ಯುತ್‌ ಮಾರ್ಗದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಎಂಟು ಬೋಗಿಗಳ ಮೆಮು ರೈಲು ಸಂಚರಿಸಿದೆ ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT