ನವದೆಹಲಿ: ದೇಶದ ಭದ್ರತೆ ಹಾಗೂ ಭಾರತ–ಪಾಕಿಸ್ತಾನ ಗಡಿಯಲ್ಲಿನಸ್ಥಿತಿಗತಿ ಅವಲೋಕನ ನಡೆಸುವ ಸಲುವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ, ಗುಪ್ತಚರ ಇಲಾಖೆ ಮುಖ್ಯಸ್ಥ ರಾಜೀವ್ ಜೈನ್ ಹಾಗೂ ಇನ್ನೂ ಕೆಲವು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪಾಕಿಸ್ತಾನದ ಗಡಿಯೊಳಗಿನ ಜೈಷ್–ಎ–ಮೊಹಮ್ಮದ್ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯುಪಡೆಯ ವೈಮಾನಿಕ ದಾಳಿ ನಡೆದ ಬೆನ್ನಲೇ ಪಾಕಿಸ್ತಾನ ಸೇನೆಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಮೇಲೆ ಶೆಲ್ ದಾಳಿ ನಡೆಸಿವೆ. ಹೀಗಾಗಿ ಸಭೆ ಮಹತ್ವ ಪಡೆದುಕೊಂಡಿದೆ.
ಇನ್ನಷ್ಟು ಓದು
*ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದ ಶೆಲ್ ದಾಳಿ
*ಗಡಿದಾಟಿದ ಪಾಕ್ ಯುದ್ಧ ವಿಮಾನಗಳು; ಭಾರತದ ಸೇನಾ ವಲಯದ ಮೇಲೆ ಬಾಂಬ್ ದಾಳಿ
*ಜಮ್ಮು–ಕಾಶ್ಮೀರದಲ್ಲಿ ಭಾರತೀಯ ವಾಯುಪಡೆಯ ಮಿಗ್ ವಿಮಾನ ಪತನ; ಇಬ್ಬರು ಪೈಲಟ್ ಸಾವು
*ಶ್ರೀನಗರ ಸೇರಿ ಐದು ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಸಂಚಾರಕ್ಕೆ ನಿರ್ಬಂಧ
*ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ
*ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!
*ಪಾಕ್ ವಿರುದ್ಧ ವೈಮಾನಿಕ ದಾಳಿ ನಡೆಸಿದ ಐಎಎಫ್‍ಗೆ ಟ್ವೀಟ್ ಪ್ರಶಂಸೆ
*ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ
*ಇಂದಿನ ದಾಳಿ ನವ ಭಾರತದ ಸಂಕಲ್ಪದ ಮುನ್ನುಡಿ: ಅಮಿತ್ ಶಾ
*ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ
*ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ
*ಉಗ್ರರ ಶಿಬಿರಗಳನ್ನೇ ಗುರಿಯಾಗಿರಿಸಿ ಕಾರ್ಯಾಚರಣೆ ಮಾಡಲಾಗಿದೆ: ವಿಜಯ್ ಗೋಖಲೆ
*ಪುಲ್ವಾಮಾ ದಾಳಿಗೆ ಪ್ರತೀಕಾರ: ಉಗ್ರರ ವಿರುದ್ಧ ಭಾರತ ‘ಯುದ್ಧ’
*ನಮ್ಮ ಸರ್ಕಾರ ಬಳಸುತ್ತಿರುವ ‘ನಾನ್–ಮಿಲಿಟರಿ ಆಕ್ಷನ್’ ಪದಗಳ ಅರ್ಥವೇನು
*ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.