ADVERTISEMENT

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್‌ ಮಸೂದೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 30 ಜುಲೈ 2019, 13:43 IST
Last Updated 30 ಜುಲೈ 2019, 13:43 IST
   

ನವದೆಹಲಿ:ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್‌ ಮಸೂದೆ ಮಂಗಳವಾರ ಅಂಗೀಕಾರ ಪಡೆಯಿತು.

ಕಳೆದ 18 ತಿಂಗಳ ಅವಧಿಯಲ್ಲಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಎರಡು ಬಾರಿ ಅಂದರೆ 2017 ಮತ್ತು 2018ರಲ್ಲಿ ಮಸೂದೆಗೆ ಅಂಗೀಕಾರ ಪಡೆದುಕೊಂಡಿದೆ. ಆದರೆ, ಎನ್‌ಡಿಎ ಅಗತ್ಯ ಸದಸ್ಯ ಬಲವನ್ನು ಹೊಂದಿಲ್ಲದ ರಾಜ್ಯಸಭೆಯಲ್ಲಿ ಮಸೂದೆಗೆ ಬೆಂಬಲ ಪಡೆಯಲುಸಾಧ್ಯವಾಗಿರಲಿಲ್ಲ.

ಇಂದು ನಡೆದ ರಾಜ್ಯಸಭೆ ಕಲಾಪದಲ್ಲಿ ತ್ರಿವಳಿ ತಲಾಖ್‌ ಮಸೂದೆ ಅಂಗೀಕಾರ ಪಡೆಯಿತು. ತ್ರಿವಳಿ ತಲಾಖ್ ಮಸೂದೆಪರವಾಗಿ 99ಮತಗಳು, ವಿರೋಧವಾಗಿ 84 ಮತಗಳು ಬಿದ್ದವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.