ADVERTISEMENT

ರಾಜ್ಯಸಭೆ ಕಚೇರಿಯ ಅಧಿಕಾರಿಗೆ ಕೋವಿಡ್–19

ಏಜೆನ್ಸೀಸ್
Published 29 ಮೇ 2020, 7:17 IST
Last Updated 29 ಮೇ 2020, 7:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಂಸತ್‌ನ ರಾಜ್ಯಸಭೆಯ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಅಧಿಕಾರಿಗೆ ಸೋಂಕು ತಗುಲಿರುವ ಕಾರಣ ರಾಜ್ಯಸಭೆ ಕಚೇರಿಯ ಒಂದು ಭಾಗವನ್ನು ಸೀಲ್‌ಡೌನ್ ಮಾಡಲಾಗಿದೆ. ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT