ಕೋಟಯಂ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರೋಮನ್ ಕ್ಯಾಥೊಲಿಕ್ ಬಿಷಪ್ ಫ್ರಾಂಕೊ ಮುಳಕಲ್ ಜಾಮೀನಿನ ಮೇಲೆ ಮಂಗಳವಾರ ಬಿಡುಗಡೆಯಾಗಿದ್ದಾರೆ.
ಸೋಮವಾರ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್, ಬಿಡುಗಡೆಯಾದ 24 ಗಂಟೆಗಳಲ್ಲಿ ರಾಜ್ಯದಿಂದ ಹೊರಹೋಗುವಂತೆ ಸೂಚಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.