ADVERTISEMENT

ನೀರವ್‌ ಸಹೋದರ ನೇಹಲ್‌ ವಿರುದ್ಧ ‘ರೆಡ್‌ ಕಾರ್ನರ್‌ ನೋಟಿಸ್‌’

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:00 IST
Last Updated 13 ಸೆಪ್ಟೆಂಬರ್ 2019, 20:00 IST
ನೆಹಲ್‌ ಮೋದಿ
ನೆಹಲ್‌ ಮೋದಿ   

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ₹ 14 ಸಾವಿರ ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿಂತೆ ವಜ್ರ ವ್ಯಾಪಾರಿ ನೀರವ್‌ ಮೋದಿ ಸಹೋದರ ನೇಹಲ್‌ ವಿರುದ್ಧ ಇಂಟರ್‌ಪೋಲ್‌ ‘ರೆಡ್‌ ಕಾರ್ನರ್‌ ನೋಟಿಸ್‌’ ಹೊರಡಿಸಿದೆ.

ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿದೆ.ಬೆಲ್ಜಿಯಂ ಪ್ರಜೆಯಾಗಿರುವ ನೆಹಲ್‌ಗೆ ಇ.ಡಿ ಮನವಿ ಮೇರೆಗೆ ಈ ನೋಟಿಸ್‌ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT