ನವದೆಹಲಿ: ಶ್ರವಣ ದೋಷವುಳ್ಳ ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯದ ಕಲಾಪಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಸುಪ್ರೀಂ ಕೋರ್ಟ್ ಸಂಕೇತ ಭಾಷೆಯ (ಸಂಜ್ಞೆ ಭಾಷೆ) ಸಂವಹನಕಾರರನ್ನು ಶುಕ್ರವಾರ ನೇಮಿಸಿದೆ ಎಂದು ಮುಖ್ಯಮಂತ್ರಿ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಹೇಳಿದರು.
ಸಾಂವಿಧಾನಿಕ ಪೀಠದ ವಿಚಾರಣೆಗೆ ಸಂಜ್ಞೆ ಭಾಷೆಯ ಸಂವಹನಕಾರರನ್ನು ಹೊಂದಲು ಬಯಸುವುದಾಗಿ ಸಿಜೆಐ ಹೇಳಿದರು.
‘ಇದು ಐತಿಹಾಸಿಕ ಕ್ಷಣ’ ಎಂದು ವಕೀಲರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.