ನವದೆಹಲಿ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಅವರು ಆಯುರ್ವೇದ ಚಿಕಿತ್ಸೆಗಾಗಿ ಕೋರಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಅವರ ನೇತೃತ್ವದ ತ್ರಿಸದಸ್ಯ ಪೀಠವು, ‘ಅರ್ಜಿದಾರರು ತಮ್ಮ ಎಲ್ಲಾ ಆಯುರ್ವೇದ ಚಿಕಿತ್ಸೆಗಳನ್ನು ಜೈಲಿನಲ್ಲಿಯೇ ಪಡೆಯುತ್ತಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.