ADVERTISEMENT

ಸೆಂಥಿಲ್‌ ಬಾಲಾಜಿ ಜಾಮೀನು ಅರ್ಜಿ ಮೂರನೇ ಬಾರಿ ವಜಾ

ಪಿಟಿಐ
Published 12 ಜನವರಿ 2024, 13:42 IST
Last Updated 12 ಜನವರಿ 2024, 13:42 IST
ಸೆಂಥಿಲ್‌ ಬಾಲಾಜಿ
ಸೆಂಥಿಲ್‌ ಬಾಲಾಜಿ   

ಚೆನ್ನೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಯದ (ಇ.ಡಿ) ಅಧಿಕಾರಿಗಳು ಬಂಧಿಸಿರುವ ತಮಿಳುನಾಡು ಸಚಿವ ವಿ. ಸೆಂಥಿಲ್‌ ಬಾಲಾಜಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಸೆಷನ್ಸ್‌ ನ್ಯಾಯಾಲಯವು ಮೂರನೇ ಬಾರಿ ವಜಾಗೊಳಿಸಿದೆ.

ಪ್ರಧಾನ ಸೆಷನ್ಸ್‌ ನ್ಯಾಯಾಧೀಶರಾದ ಎಸ್‌. ಅಲ್ಲಿ ಅವರು ಬಾಲಾಜಿ ಅವರ ಅರ್ಜಿಯನ್ನು ಶುಕ್ರವಾರ ತಳ್ಳಿ ಹಾಕಿದ್ದಾರೆ. ಬಾಲಾಜಿ ಅವರನ್ನು 2023 ಜೂನ್‌ 14ರಂದು ಇ.ಡಿ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT