ADVERTISEMENT

ಹರಿಯಾಣ: ಫರಿದಾಬಾದ್ ಕ್ಷೇತ್ರದ ಎಎಪಿ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಪಿಟಿಐ
Published 29 ಸೆಪ್ಟೆಂಬರ್ 2024, 7:46 IST
Last Updated 29 ಸೆಪ್ಟೆಂಬರ್ 2024, 7:46 IST
<div class="paragraphs"><p>ಎಎಪಿ ಮತ್ತು ಬಿಜೆಪಿ</p></div>

ಎಎಪಿ ಮತ್ತು ಬಿಜೆಪಿ

   

ಚಂಡೀಗಢ: ಹರಿಯಾಣಾದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಹಿನ್ನಡೆಯಾಗಿದ್ದು, ಫರಿದಾಬಾದ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರವೇಶ್ ಮೆಹ್ತಾ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ.

69 ವರ್ಷದ ಮೆಹ್ತಾ ಅವರು ಕೇಂದ್ರ ಸಚಿವ ಗುರ್ಜರ್, ಹರಿಯಾಣದ ಬಿಜೆಪಿ ನಾಯಕ ವಿಪುಲ್ ಗೋಯಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ADVERTISEMENT

ಮೆಹ್ತಾ ಅವರು ಫರಿದಾಬಾದ್‌ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.