ADVERTISEMENT

ಮುಂಬೈ | ಫುಡ್ ಸ್ಟಾಲ್‌ನಲ್ಲಿ ಸಿಲಿಂಡರ್ ಸ್ಫೋಟ; 9 ಮಂದಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2024, 15:26 IST
Last Updated 29 ಮೇ 2024, 15:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

(ಐಸ್ಟೋಕ್)

ಮುಂಬೈ: ನಗರದ ಫುಡ್ ಸ್ಟಾಲ್‌ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಡೊಂಬಿವಲಿಯ ಟಂಡನ್ ರಸ್ತೆಯಲ್ಲಿರುವ ಫುಡ್ ಸ್ಟಾಲ್‌ನಲ್ಲಿ ಘಟನೆ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೊದಲು ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಡೊಂಬಿವಿಲಿಯ ಅಗ್ನಿಶಾಮಕದಳ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.