ADVERTISEMENT

ಗಂಗರಾಮ್ ಆಸ್ಪತ್ರೆಗೆ ಸೋನಿಯಾ ದಾಖಲು, ಆರೋಗ್ಯ ಸ್ಥಿರ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2023, 15:43 IST
Last Updated 3 ಸೆಪ್ಟೆಂಬರ್ 2023, 15:43 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ. 

ಸೋನಿಯಾ ಅವರನ್ನು ಶನಿವಾರ ಸಂಜೆ ಕೇಂದ್ರ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪ್ರಮಾಣದ ಜ್ವರವಿದೆ. ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹಿರಿಯ ವೈದ್ಯರೊಬ್ಬರು ಸುದ್ಧಿಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT