ADVERTISEMENT

ಡಾ. ರಾಜ್‌ ಅಪಹರಣ ಪ್ರಕರಣ: ಇಂದು ತೀರ್ಪು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2018, 19:30 IST
Last Updated 24 ಸೆಪ್ಟೆಂಬರ್ 2018, 19:30 IST

ಈರೋಡ್: ಡಾ. ರಾಜ್‌ಕುಮಾರ್ ಅ‍ಪಹರಣ ಪ್ರಕರಣದ ತೀರ್ಪನ್ನು ಈರೋಡ್‌ ಜಿಲ್ಲಾ ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ.

18 ವರ್ಷಗಳ ಹಿಂದೆ, ಕರ್ನಾಟಕದ ಗಡಿಯಲ್ಲಿನ ತಮ್ಮ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿದ್ದ ರಾಜ್‌ಕುಮಾರ್‌ ಅವರನ್ನು ಕಾಡುಗಳ್ಳ ವೀರಪ್ಪನ್‌ ಅಪಹರಿಸಿ 108 ದಿನಗಳ ಬಳಿಕ ಬಿಡುಗಡೆ ಮಾಡಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT