Top 10 News: ಈ ದಿನದ ಪ್ರಮುಖ ಸುದ್ದಿಗಳು– ಆಗಸ್ಟ್ 14 ಸೋಮವಾರ 2023

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎನ್ಇಪಿ ರದ್ದು: ಸಿಎಂ ಸಿದ್ದರಾಮಯ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ನಿಂದನೆ ಆರೋಪ: ನಟ ಉಪೇಂದ್ರ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ

ಜಾತಿ ನಿಂದನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಉಪೇಂದ್ರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಮನೆಗಳು ಕುಸಿತ, 21 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ 21 ಮಂದಿ ಮೃತಪಟ್ವಿದ್ದಾರೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.

ತಿರುಪತಿ ಬೆಟ್ಟದಲ್ಲಿ ಚಿರತೆ ದಾಳಿ; ಮಕ್ಕಳನ್ನು ಕರೆದುಕೊಂಡು ಹೋಗುವ ಸಮಯ ಬದಲು

ವೆಂಕಟೇಶ್ವರ ದರ್ಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹೊಸ ನಿಯಮವನ್ನು ಪ್ರಕಟಿಸಿದೆ.

ಬಿಬಿಎಂಪಿ ಬೆಂಕಿ ಅವಘಡ ಕುರಿತು ಎರಡ್ಮೂರು ದಿನದಲ್ಲಿ ಮಾಹಿತಿ ಬಹಿರಂಗ: ಡಿಕೆಶಿ

'ಕಮಿಷನ್ ಹೆಸರಿನಲ್ಲಿ ಸುಳ್ಳು ಆರೋಪ ಮಾಡಿ ಹೆದರಿಸಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಯಾರನ್ನೋ ಹೆದರಿಸಿದಂತೆ ನನ್ನನ್ನು ಹೆದರಿಸಲು ಆಗದು' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಹಳಬರು ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು: ಕೆ.ಎಚ್. ಮುನಿಯಪ್ಪ

'ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು. ಉಳಿದವರಿಗೆ ಅವಕಾಶ ಮಾಡಿಕೊಡಬೇಕು' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಸಲಹೆ ನೀಡಿದ್ದಾರೆ.

ನಿಗಮ, ಮಂಡಳಿಗಳಲ್ಲಿ ಎರಡೂವರೆ ವರ್ಷ ಅಧಿಕಾರ ಹಂಚಿಕೆ: ಡಿ.ಕೆ. ಶಿವಕುಮಾರ್

ನಿಗಮ, ಮಂಡಳಿಗಳು ಸೇರಿದಂತೆ ವಿವಿಧ ನಾಮನಿರ್ದೇಶನಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

230 ಶೌರ್ಯ ಪದಕ ಸೇರಿದಂತೆ 954 ಸಿಬ್ಬಂದಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ

ಗಣನೀಯ ಸೇವೆ ಸಲ್ಲಿಸಿದ 954 ಸಿಬ್ಬಂದಿಗೆ ರಾಷ್ಟ್ರಪತಿಯವರ ಪೊಲೀಸ್ ಪದಕವನ್ನು ಕೇಂದ್ರ ಸರ್ಕಾರವು ಸ್ವಾತಂತ್ರ್ಯೋತ್ಸವದ ಮುನ್ನಾ ದಿನವಾದ ಸೋಮವಾರ ಘೋಷಿಸಿದೆ.

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ: ತಹಶೀಲ್ದಾರ್ ಅಜಿತ್ ಕುಮಾರ್ ರೈಗೆ ಜಾಮೀನು

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್. ಪುರ ತಾಲ್ಲೂಕಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರಿಗೆ ನಗರದ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ವಿಶ್ವದಲ್ಲೇ ಅತಿ ಉದ್ದದ ಗಡ್ಡ ಹೊಂದಿದ ಮಹಿಳೆ ಎರಿನ್ ಹನಿಕಟ್ ದಾಖಲೆ

ಅತಿ ಉದ್ದನೆಯ ಗಡ್ಡ ಬೆಳೆಸುವ ಮೂಲಕ ಅಮೆರಿಕದ ಮಿಚಿಗನ್ನ ಮಹಿಳೆ ಎರಿನ್ ಹನಿಕಟ್ ವಿಶ್ವ ದಾಖಲೆ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.