ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತವಾಗುತ್ತಿದ್ದು, ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ದೋಡಾ ಪ್ರದೇಶದಲ್ಲಿ ಹಿಮದ ಮಧ್ಯೆ ಆಟವಾಡಿ ಜನರು ಆನಂದಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.