ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚುತ್ತಿರುವ ಬೆನ್ನಲ್ಲೇ ಮಾಲಿನ್ಯದ ಪರಿಣಾಮಗಳನ್ನು ತಗ್ಗಿಸಲು ಟ್ರಕ್–ಮೌಂಟ್ ವಾಟರ್ ಸ್ಪ್ರಿಂಕ್ಲರ್ಗಳನ್ನು ಬಳಸಲು ಆಡಳಿತಕ್ಕೆ ಸರ್ಕಾರ ಸೂಚಿಸಿದೆ. ವಾಯು ಮಾಲಿನ್ಯದಿಂದಾಗಿ ನಗರದಲ್ಲಿ ದಟ್ಟ ಹೊಂಜು ಆವರಿಸಿದ್ದು, ಗಾಳಿ ಗುಣಮಟ್ಟವು ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.