ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರುಉಗ್ರರನ್ನು ಹತ್ಯೆ ಮಾಡಿವೆ.
ಉಗ್ರರು ಅವಿತಿರುವ ಮಾಹಿತಿ ಅರಿತು ಯೋಧರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾವ್ದರಾ ಗ್ರಾಮದಲ್ಲಿ ಭಾನುವಾರ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.