ADVERTISEMENT

ಕಾನೂನು ಆಯೋಗ ರಚನೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 19:45 IST
Last Updated 19 ಫೆಬ್ರುವರಿ 2020, 19:45 IST
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹೊಸ ‘ಕಾನೂನು ಆಯೋಗ ರಚನೆಗೆ’ ಕೇಂದ್ರ ಸಂಪುಟವು ಬುಧವಾರ ಒಪ್ಪಿಗೆ ನೀಡಿದೆ.ಕಾನೂನು ವಿಷಯಗಳ ಕುರಿತು ಸಲಹೆ ಪಡೆಯುವ ಸಲುವಾಗಿ‌ ಇದನ್ನು ರಚಿಸಲಾಗಿದ್ದು, ಇದರ ಅವಧಿ ಮೂರು ವರ್ಷ.

ಹಿಂದೆ ಇದ್ದ ಕಾನೂನು ಸಮಿತಿಯು2019ರ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಈ ಕುರಿತು ಕಾನೂನು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT