ನವದೆಹಲಿ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.
‘ನನಗೆ ಕೋವಿಡ್ ಸೋಂಕು ತಗುಲಿದೆ. ಕಳೆದ 2–3 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.