ADVERTISEMENT

ವಿಡಿಯೊ: ಉತ್ತರ ಪ್ರದೇಶದಲ್ಲಿ ಮಂಡಲ್ 2.0 ಅಲೆ!

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 3:56 IST
Last Updated 23 ಡಿಸೆಂಬರ್ 2021, 3:56 IST

ಉತ್ತರ ಪ್ರದೇಶದಲ್ಲಿ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಅಸ್ಮಿತೆ ರಾಜಕಾರಣವನ್ನು ಬಲಗೊಳಿಸುತ್ತಿದ್ದಾರೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್. ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷಗಳೊಂದಿಗಿನ ಮೈತ್ರಿಗೆ ಆದ್ಯತೆ ನೀಡುತ್ತಿದ್ದಾರೆ. ಆ ಮೂಲಕ ಉತ್ತರ ಪ್ರದೇಶದಲ್ಲಿ ಮಂಡಲ್ 2.0 ಅಲೆ ಏಳುತ್ತಿದೆ. ಬಿಜೆಪಿ ಕೂಡ ಸಮುದಾಯ ಆಧಾರಿತ ಪಕ್ಷಗಳ ಮನವೊಲಿಕೆಯತ್ತ ಹೆಜ್ಜೆ ಇಟ್ಟಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT