ADVERTISEMENT

VIDEO | LS Polls: ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮೇ 2024, 3:35 IST
Last Updated 7 ಮೇ 2024, 3:35 IST
<div class="paragraphs"><p>ಪ್ರಧಾನಿ ಮೋದಿ ಎಕ್ಸ್ ಖಾತೆಯ ಚಿತ್ರ</p><p></p></div>

ಪ್ರಧಾನಿ ಮೋದಿ ಎಕ್ಸ್ ಖಾತೆಯ ಚಿತ್ರ

   

ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.