ಹೈದರಾಬಾದ್:ತೆಲಂಗಾಣ ಮತ್ತು ಆಂಧ್ರಪ್ರದೇಶದ ವಿದ್ಯುತ್ ಸರಬರಾಜು ಕಂಪನಿಗಳ ವೆಬ್‌ಸೈಟ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು, ಇದನ್ನು ಸರಿಪಡಿಸಲು 6 ಬಿಟ್‌ಕಾಯಿನ್‌ಗಳನ್ನು (ಸುಮಾರು ₹20 ಲಕ್ಷ) ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಹಣ ನೀಡುವ ಮೊದಲೇ ವೆಬ್‌ಸೈಟ್‌ಗಳನ್ನು ಹ್ಯಾಕರ್‌ಗಳು ಸರಿ ಮಾಡಿದ್ದಾರೆ. ಆದರೂ ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.