ADVERTISEMENT

Photos | ಬಿರುಗಾಳಿ ಸಹಿತ ಮಳೆಗೆ ನಲುಗಿದ ಪಶ್ಚಿಮ ಬಂಗಾಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2024, 8:02 IST
Last Updated 1 ಏಪ್ರಿಲ್ 2024, 8:02 IST
<div class="paragraphs"><p>ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿದಿದ್ದು, ಅಪಾರ ಹಾನಿ ಸಂಭವಿಸಿದೆ.</p></div>

ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿದಿದ್ದು, ಅಪಾರ ಹಾನಿ ಸಂಭವಿಸಿದೆ.

   

(ಪಿಟಿಐ ಚಿತ್ರ)

ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್‌, ಬಾಕಲಿ, ಜೋರ್‌ಪಕಡಿ, ಮಾಧಬ್‌ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ.

ADVERTISEMENT

ಮಳೆ ಸಂಬಂಧಿತ ಅವಘಡಗಳಲ್ಲಿ ಐವರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ತಡರಾತ್ರಿ ಜಲಪೈಗುರಿ ಜಿಲ್ಲೆಗೆ ದೌಡಾಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.‌

ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.

ಭಾರಿ ಮಳೆ ಹಾಗೂ ಬಿರುಗಾಳಿಗೆ ಮನೆಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಬಿರುಗಾಳಿಯಿಂದ ಹಾನಿಗೊಳಗಾದ ಮನೆಗಳು.

ಸಂತ್ರಸ್ತರನ್ನು ಭೇಟಿಯಾದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.