ADVERTISEMENT

Video |ಸಂಭಲ್‌ನಲ್ಲಿ ಆಗಿದ್ದೇನು?: ಹಿಂಸಾಚಾರದ ವಿಡಿಯೊ ಬಿಡುಗಡೆಗೊಳಿಸಿದ ಪೊಲೀಸರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2024, 11:34 IST
Last Updated 25 ನವೆಂಬರ್ 2024, 11:34 IST

ಉತ್ತರ ಪ್ರದೇಶದ ಸಂಭಲ್‌ ಜಿಲ್ಲೆಯಲ್ಲಿ ಶಾಹಿ ಜಾಮಾ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಹಿಂಸಾಚಾರದ ವಿಡಿಯೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದ್ದು, ನವೆಂಬರ್‌ 30ರವರೆಗೆ ಹೊರಗಿನ ಜನರ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.