ಬೆಂಗಳೂರು: ಸಾಹಿತಿ ದಿವಂಗತ ಎಂ. ಗೋಪಾಲಕೃಷ್ಣ ಅಡಿಗ ಅವರ ಪತ್ನಿ ಲಲಿತಾ (86) ಅವರು ಅನಾರೋಗ್ಯದಿಂದಾಗಿ ಭಾನುವಾರ ನಿಧನ ಹೊಂದಿದರು.
ಅವರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು ಇದ್ದಾರೆ.
ಬನಶಂಕರಿಯ ಸ್ಮಶಾನದಲ್ಲಿ ಬುಧವಾರ (ಸೆ.28) ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.