ಬೆಂಗಳೂರು: ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರ ಪತ್ನಿ ರುದ್ರಾಣಿ(83) ಅವರು ತೀವ್ರ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ಬನಶಂಕರಿಯಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ತಡರಾತ್ರಿ ನಿಧನವಾರಾಗಿದ್ದಾರೆ. ಶಿವರುದ್ರಪ್ಪ ಅವರು 2013ರ ಡಿಸೆಂಬರ್ 23ರಂದು ಮೃತಪಟ್ಟಿದ್ದರು.
ಸಾಹಿತಿಗಳ ವಲಯದಿಂದ ಸಂತಾಪ ವ್ಯಕ್ತವಾಗಿದ್ದು, ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.