ನವದೆಹಲಿ: ಖ್ಯಾತ ಏಕವ್ಯಕ್ತಿ ಸಂಗೀತ ನಾಟಕಕಾರ ಶೇಖರ್ ಸೇನ್ ಅವರನ್ನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಂಗಭೂಮಿ ಕ್ಷೇತ್ರಕ್ಕೆ ಶೇಖರ್ ಅವರು ಸಲ್ಲಿಸಿದ ಕೊಡುಗೆ ಪರಿಗಣಿಸಿ ನಾಲ್ಕು ದಿನಗಳ ಹಿಂದಷ್ಟೇ ಇವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಶೇಖರ್ ಅವರ ಅಧಿಕಾರಾವಧಿ ಐದು ವರ್ಷಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.