ಬೆಂಗಳೂರು: 2025ನೇ ವರ್ಷದ ಸಾರ್ವತ್ರಿಕ ರಜಾ ದಿನಗಳು ಮತ್ತು ಪರಿಮಿತ ರಜಾ ದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಮುಂದಿನ ವರ್ಷದಲ್ಲಿ 19 ಸಾರ್ವತ್ರಿಕ ರಜಾ ದಿನಗಳು ಮತ್ತು 20 ಪರಿಮಿತ ರಜಾ ದಿನಗಳು ಇರಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.