ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್ ಅಜೀಂ ಅವರನ್ನು ಮರು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಲಾಗಿದೆ.
ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಮೇಲ್ಮನೆಯ ಮಾಜಿ ಸದಸ್ಯ ಅಜೀಂ ಅವರ ಅಧಿಕಾರವಧಿ ಶುಕ್ರವಾರ ಕೊನೆಗೊಂಡಿತ್ತು. ಮರುನೇಮಕ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.