ಬೆಂಗಳೂರು: ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಪಿ. ರವೀಂದ್ರನಾಥ್ ಅವರ ನಿವೃತ್ತಿಯಿಂದ ತೆರವಾಗುವ ಹುದ್ದೆಗೆ ಈ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಡಿಜಿಪಿ ಕೆ.ರಾಮಚಂದ್ರ ರಾವ್ ಡಿಜಿಪಿಯಾಗಿ ಬಡ್ತಿ ನೀಡಿ, ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.