ಬೆನ್ನು ಹುರಿ ಸಮಸ್ಯೆ ಇದ್ದರೂ ಕೂಡ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅನನ್ನಯ ಸಾಧನೆ ಮಾಡಿದ್ದಾರೆ ಒ.ಸಿ.ಅನುಷಾ. ಅಂಗವೈಕಲ್ಯತೆ ಇದ್ದರೂ ಕೂಡ ಛಲ ಬಿಡದೇ ಯಾರ ಮೇಲೆಯೂ ನಾನು ಅವಲಂಬಿತಳಾಗಬಾರದು. ಸಮಾಜದಲ್ಲಿ ನನ್ನನ್ನು ಗುರುತಿಸುವಂತೆ ಕೆಲಸ ಮಾಡಬೇಕು ಎಂದು ಹಠ ತೊಟ್ಟಂತಹ ಅನುಷಾ ಛಲದ ಬೆನ್ನತ್ತಿ ಈಗ ಸಾಧನೆಯ ಹಾದಿಯನ್ನು ಹಿಡಿದಿದ್ದಾರೆ. ಜೀವನದಲ್ಲಿ ಏನಾದರೂ ಸಾಧನೆ ಮಾಡಿದ್ದೇನೆ ಎಂದರೆ ಅದಕ್ಕೆ ನನ್ನ ತಂದೆ ತಾಯಿಯೇ ಪ್ರೇರಣೆ ಎನ್ನುವ ಅನುಷಾ ಸಾಧನೆಯ ಉತ್ತುಂಗಕ್ಕೆ ಏರಬೇಕು ಎನ್ನುವ ಮಹದಾಸೆ ಇಟ್ಟುಕೊಂಡಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.