ADVERTISEMENT

Video | 8 ಬಾರಿ ಅಂಬಾರಿ ಹೊತ್ತ ದಸರಾ ಆನೆ ಅರ್ಜುನ ವಿಧಿವಶ

ಪ್ರಜಾವಾಣಿ ವಿಶೇಷ
Published 4 ಡಿಸೆಂಬರ್ 2023, 12:22 IST
Last Updated 4 ಡಿಸೆಂಬರ್ 2023, 12:22 IST

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ್ದಾನೆ. ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.