1938ರ ಏಪ್ರಿಲ್ 25ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ವಿದುರಾಶ್ವತ್ಥದಲ್ಲಿ ನಡೆದ ಗೋಲಿಬಾರ್, ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಕರೆಯಲಾಗುವ ದುರಂತ. ಧ್ವಜ ಸತ್ಯಾಗ್ರಹ ನಡೆಸುತ್ತಿದ್ದವರ ಮೇಲೆ ಬ್ರಿಟಿಷ್ ಪೊಲೀಸರು ಮನಸೋಯಿಚ್ಛೆ ಗುಂಡಿನ ಮಳೆಗರೆದಿದ್ದರು. ಅಂದಿನ ದುರ್ಘಟನೆಯನ್ನು ಕಣ್ಣಾರೆ ಕಂಡವರು ಹೇಳಿರುವ ರೋಚಕ ಕಥನ ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.