ಬೆಳಗಾವಿ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಖಚಿತವಾಗುತ್ತಿದ್ದಂತೆಯೇ, ಅವರು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರಮಾಣವಚನ ಸ್ವೀಕರಿಸುವಂತೆ ಆಗ್ರಹಿಸುತ್ತಿದ್ದಾರೆ.
ಈ ಕುರಿತು ಪೋಸ್ಟ್ವೊಂದು ಫೇಸ್ಬುಕ್, ಟ್ವಿಟರ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸ್ಆ್ಯಪ್ನಲ್ಲೂ ಶೇರ್ ಆಗುತ್ತಿದೆ.
ಇದನ್ನೂ ಓದಿ...‘ದೋಸ್ತಿ’ ಮನೆಗೆ: ಅಧಿಕಾರ ಬಿಎಸ್ವೈಗೆ
ಯಡಿಯೂರಪ್ಪ ಅವರು ಇಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಬೇಕು ಎಂದು ಆಹ್ವಾನ ನೀಡಿದ್ದಾರೆ. ಈ ಭಾಗದ ಜನರೊಂದಿಗೆ ನಮ್ಮ ಸರ್ಕಾರವಿದೆ ಎನ್ನುವ ಸಂದೇಶ ರವಾನಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.