ADVERTISEMENT

ಬನವಾಸಿ: ಕದಂಬೋತ್ಸವ ಫೆ.9ರಿಂದ

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 17:23 IST
Last Updated 17 ಜನವರಿ 2019, 17:23 IST

ಶಿರಸಿ: ಕನ್ನಡ ನಾಡಿನ ಪ್ರಥಮ ರಾಜಧಾನಿ, ತಾಲ್ಲೂಕಿನ ಬನವಾಸಿಯಲ್ಲಿ ಈ ಬಾರಿಯ ಕದಂಬೋತ್ಸವವು ಫೆ.9 ಮತ್ತು 10 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಗುರುವಾರ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಕಟಿಸಿದರು.

ಇದೇ ವೇದಿಕೆಯಲ್ಲಿ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸರ್ಕಾರ ಇನ್ನಷ್ಟೇ ಈ ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಪ್ರಕಟಿಸಬೇಕಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT