ಬೆಂಗಳೂರು: ಬೇಲೇಕೇರಿ ಅದಿರು ಕಳ್ಳತನ ಮತ್ತು ಅಕ್ರಮ ರಫ್ತು ಪ್ರಕರಣ.
ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ.
ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.