ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಬರುವಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಬೋಗಿಗಳನ್ನು ಅಳವಡಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಹೊರಡುವ ಹಂಪಿ ಎಕ್ಸ್‌ಪ್ರೆಸ್ (16591),ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ (16590) ಮತ್ತು ಗೋಲ್ ಗುಂಬಜ್ ಎಕ್ಸ್‌ಪ್ರೆಸ್ (16536) ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.