ADVERTISEMENT

ಕರ್ನಾಟಕದಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗೆ ₹1,385 ಕೋಟಿ ಮಂಜೂರು: ಗಡ್ಕರಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:11 IST
Last Updated 14 ಮಾರ್ಚ್ 2024, 15:11 IST
<div class="paragraphs"><p>ಕೇಂದ್ರ ಸಚಿವ ನಿತಿನ್‌ ಗಡ್ಕರಿ</p></div>

ಕೇಂದ್ರ ಸಚಿವ ನಿತಿನ್‌ ಗಡ್ಕರಿ

   

ನವದೆಹಲಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ (ಕ್ರಿಪ್‌) ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ರಸ್ತೆಗಳ ಬಲವರ್ಧನೆಗೆ ₹1,385 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. 

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ‘2,055 ಕಿ.ಮೀ. ಉದ್ದದ 295 ರಸ್ತೆಗಳ ಅಭಿವೃದ್ಧಿ ಹಾಗೂ ಬಲವರ್ಧನೆಗೆ ಈ ಹಣ ಬಳಸಲಾಗುತ್ತದೆ’ ಎಂದಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.